alex Certify ದುಡುಕಿನ ನಿರ್ಧಾರ ಕೈಗೊಂಡು ಜೀವ ಕಳೆದುಕೊಂಡ ಪ್ರೇಮಿಗಳು: ರೈಲಿಗೆ ಸಿಲುಕಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡುಕಿನ ನಿರ್ಧಾರ ಕೈಗೊಂಡು ಜೀವ ಕಳೆದುಕೊಂಡ ಪ್ರೇಮಿಗಳು: ರೈಲಿಗೆ ಸಿಲುಕಿ ಆತ್ಮಹತ್ಯೆ

ಬೆಂಗಳೂರು: ಆನೇಕಲ್ ತಾಲೂಕಿನ ಸಮಂದೂರು ಸಮೀಪ ರೈಲಿಗೆ ಸಿಲುಕಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾರನಾಯಕನಹಳ್ಳಿಯ ಮಣಿ ಮತ್ತು ಕೊತಗೊಂಡಪಲ್ಲಿ ಅನುಷಾ ಮೃತಪಟ್ಟವರು ಎಂದು ಹೇಳಲಾಗಿದೆ. ಕೆಲ ವರ್ಷಗಳಿಂದ ಇವರು ಪ್ರೀತಿಸುತ್ತಿದ್ದರು. ಈ ವಿಚಾರ ಮನೆಯವರಿಗೆ ಗೊತ್ತಾಗಿ ಬುದ್ಧಿವಾದ ಹೇಳಿದ್ದಾರೆ. ಇತ್ತೀಚೆಗೆ ಯುವತಿಯ ಮದುವೆಗೆ ಪೋಷಕರು ತೀರ್ಮಾನಿಸಿದ್ದರಿಂದ ದುಡುಕಿನ ನಿರ್ಧಾರ ಕೈಗೊಂಡು ರೈಲಿಗೆ ಸಿಲುಕಿ ಜೀವ ಕಳೆದುಕೊಂಡಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...