alex Certify ಪಾಳುಬಿದ್ದ ಮನೆಗೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ: ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಳುಬಿದ್ದ ಮನೆಗೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ: ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆ ಆತ್ಮಹತ್ಯೆ

ಧಾರವಾಡ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಲಾರಿ(23) ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹೆಬ್ಬಳ್ಳಿ ಹೊರವಲಯದ ಪಾಳುಬಿದ್ದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆಯಲ್ಲಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...