ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ NDAಗೆ ಕಡಿಮೆ ಸ್ಥಾನ ಬಂದ ಹಿನ್ನೆಲೆ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ನಡೆದಿದೆ.
ಮೃತರನ್ನು ಶಿವಪ್ರಕಾಶ್ ಹಿರೇಮಠ ಎಂದು ಗುರುತಿಸಲಾಗಿದೆ. ಬಿಜೆಪಿ ಅಭಿಮಾನಿಯಾಗಿದ್ದ ಶಿವಪ್ರಕಾಶ್ ಮನೆಯಲ್ಲಿ ಟಿವಿಯಲ್ಲಿ ಚುನಾವಣೆ ಫಲಿತಾಂಶ ನೋಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.