alex Certify BIG SHOCKING NEWS: ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ 25 ರೂ. ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ 25 ರೂ. ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ನೀಡಲಾಗಿದೆ. ಗ್ಯಾಸ್ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ.

ಗ್ಯಾಸ್ ಸಿಲಿಂಡರ್ ದರ ಮತ್ತೆ 25 ರೂಪಾಯಿ ಏರಿಕೆಯಾಗಿದೆ. 797 ರೂಪಾಯಿ ಇದ್ದ ಸಿಲಿಂಡರ್ ದರ 822 ರೂಪಾಯಿಗೆ ಹೆಚ್ಚಳವಾಗಿದೆ. ಕಮರ್ಷಿಯಲ್ ಸಿಲಿಂಡರ್ ದರ 96 ರೂಪಾಯಿ ಏರಿಕೆಯಾಗಿ 1666 ರೂಪಾಯಿ ತಲುಪಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...