ನವದೆಹಲಿ: ವಾಣಿಜ್ಯ ಎಲ್‌ಪಿಜಿ ಬೆಲೆ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಇಂದು(ಫೆಬ್ರವರಿ 1) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿವೆ.
19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಶನಿವಾರದಿಂದ ಜಾರಿಗೆ ಬರುವಂತೆ 7 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.
ದೆಹಲಿಯಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1797 ರೂ.ಗಳಷ್ಟಿದೆ.
ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Oil marketing companies have revised the prices of commercial LPG gas cylinders. The rate of 19 KG commercial LPG gas cylinders has been reduced by Rs 7 with effect from today. In Delhi, the retail sale price of a 19 kg commercial LPG cylinder is Rs 1797 from today.
— ANI (@ANI) February 1, 2025