alex Certify ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಹಣಾಹಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಹಣಾಹಣಿ

LSG vs PBKS: IPL 2024 Match 11 Complete Analysis, Venue, Squad, Timings

ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ನಡುವಣ ರೋಮಾಂಚನಕಾರಿ ಪಂದ್ಯದಲ್ಲಿ ಮೂರು ಓವರ್ ಬಾಕಿ ಇರುವಾಗಲೇ ಕೆಕೆಆರ್ ತಂಡ ಏಳು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಕೆಕೆಆರ್  ತಂಡದ ಸ್ಪೋಟಕ ಬ್ಯಾಟಿಂಗ್ ಗೆ ಆರ್ಸಿಬಿ ತಂಡ ತತ್ತರಿಸಿ ಹೋಗಿದೆ.

ಇಂದು ಐಪಿಎಲ್ ನ ಹನ್ನೊಂದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಈ ಕ್ರೀಡಾಂಗಣದಲ್ಲಿ ಬ್ಯಾಟಿಂಗ್ ಮಾಡುವುದು ತುಂಬಾ ಕಷ್ಟಕರವಾಗಿದ್ದು, ಲಕ್ನೋ ತಂಡವೇ ಸಾಕಷ್ಟು ಬಾರಿ ಸೋಲು ಕಂಡಿರುವ ನಿದರ್ಶನವಿದೆ. ಈ ಬಾರಿಯ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ಐದನೇ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ 10ನೇ ಸ್ಥಾನದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...