alex Certify ‘ಸ್ಕಂದ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸ್ಕಂದ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಸೆಪ್ಟೆಂಬರ್ 28ರಂದು ವಿಶ್ವದ್ಯಂತ ಬಿಡುಗಡೆಗೆ ಸಿದ್ಧವಾಗಿರುವ ‘ಸ್ಕಂದ’ ಚಿತ್ರದ ಮತ್ತೊಂದು ಹಾಡು ಜಂಗ್ಲಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ‘ಕಲ್ಟ್ ಮಾಮ’ ಎಂಬ ಈ ಹಾಡಿನಲ್ಲಿ ರಾಮ್ ಪೋತಿನೇನಿ ಜೊತೆ ಊರ್ವಶಿ ರೌಟೆಲ ಹೆಜ್ಜೆ ಹಾಕಿದ್ದಾರೆ. ಸಾಯಿ ಚರಣ್ ಹಾಗೂ ಸೋನಿ ಕೋಮಂಡರಿ ಧ್ವನಿಗೂಡಿಸಿದ್ದು, ಎಸ್ ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ. ದೀಪಕ್ ರಾಮಕೃಷ್ಣನ್ ಸಾಹಿತ್ಯ ಬರೆದಿದ್ದಾರೆ.

ಬೋಯಾಪತಿ ಶ್ರೀನು ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಪೋತಿನೇನಿ ಹಾಗೂ ಶ್ರೀ ಲೀಲಾ ಪ್ರಮುಖ ಪಾತ್ರದಲ್ಲಿದ್ದು, ಶ್ರೀನಿವಾಸ ಚಿತ್ತೂರಿ ತಮ್ಮ ಶ್ರೀನಿವಾಸ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಇದೇ ಸೆಪ್ಟೆಂಬರ್ 28 ರಂದು ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...