‘ಸತ್ಯಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಅಶೋಕ್ ಕಡಬ ನಿರ್ದೇಶನದ ‘ಸತ್ಯಂ’ ಸಿನಿಮಾದ ಲಿರಿಕಲ್ ಸಾಂಗ್ ನಿನ್ನೆ a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಲಬ್ಬು ಡಬ್ಬು’ ಎಂಬ ಈ ಹಾಡಿಗೆ ಸಂತೋಷ್ ವೆಂಕಿ ಧ್ವನಿಯಾಗಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಕಿನ್ನಾಳ್ ರಾಜ್ ಸಾಹಿತ್ಯವಿದೆ.

ಆಕ್ಷನ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ‘ಗಣಪ’ ಖ್ಯಾತಿಯ ಸಂತೋಷ್ ಬಾಲರಾಜ್ ಸೇರಿದಂತೆ ರಂಜನಿ ರಾಘವನ್,  ಸಾಯಜಿ ಶಿಂದೆ, ಅವಿನಾಶ್, ವಿನಯ ಪ್ರಸಾದ್, ಪವಿತ್ರ ಲೋಕೇಶ್, ಮುಖ್ಯಮಂತ್ರಿ ಚಂದ್ರು, ತನುಶ್ರೀ, ಶೃಂಗೇರಿ ರಾಮಣ್ಣ‌ ಅಭಿನಯಿಸಿದ್ದಾರೆ. ಮಹಾಂತೇಶ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read