alex Certify ‘ಸತ್ಯಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸತ್ಯಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಅಶೋಕ್ ಕಡಬ ನಿರ್ದೇಶನದ ‘ಸತ್ಯಂ’ ಸಿನಿಮಾದ ಲಿರಿಕಲ್ ಸಾಂಗ್ ನಿನ್ನೆ a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಲಬ್ಬು ಡಬ್ಬು’ ಎಂಬ ಈ ಹಾಡಿಗೆ ಸಂತೋಷ್ ವೆಂಕಿ ಧ್ವನಿಯಾಗಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಕಿನ್ನಾಳ್ ರಾಜ್ ಸಾಹಿತ್ಯವಿದೆ.

ಆಕ್ಷನ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ‘ಗಣಪ’ ಖ್ಯಾತಿಯ ಸಂತೋಷ್ ಬಾಲರಾಜ್ ಸೇರಿದಂತೆ ರಂಜನಿ ರಾಘವನ್,  ಸಾಯಜಿ ಶಿಂದೆ, ಅವಿನಾಶ್, ವಿನಯ ಪ್ರಸಾದ್, ಪವಿತ್ರ ಲೋಕೇಶ್, ಮುಖ್ಯಮಂತ್ರಿ ಚಂದ್ರು, ತನುಶ್ರೀ, ಶೃಂಗೇರಿ ರಾಮಣ್ಣ‌ ಅಭಿನಯಿಸಿದ್ದಾರೆ. ಮಹಾಂತೇಶ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...