alex Certify ELECTION BREAKING: AIADMK ಮನೆಗೆ, ಮುಖ್ಯಮಂತ್ರಿಯಾಗಿ ಸ್ಟಾಲಿನ್ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING: AIADMK ಮನೆಗೆ, ಮುಖ್ಯಮಂತ್ರಿಯಾಗಿ ಸ್ಟಾಲಿನ್ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್

ಚೆನ್ನೈ: ಮೇ 6 ರಂದು ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಅವರು ಮೊದಲ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ತಮಿಳುನಾಡಿನ 141 ಕ್ಷೇತ್ರಗಳಲ್ಲಿ ಡಿಎಂಕೆ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಅಧಿಕಾರಕ್ಕೇರುವುದು ಖಚಿತವಾಗಿದೆ.

ಮೇ 6 ರಂದು ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. 234 ವಿಧಾನಸಭೆ ಸದಸ್ಯ ಬಲ ಹೊಂದಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸದಸ್ಯರ ಬೆಂಬಲ ಬೇಕಿದೆ. 141 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಡಿಎಂಕೆ 10 ವರ್ಷಗಳ ನಂತರ ಅಧಿಕಾರಕ್ಕೇರಲಿದ್ದು, ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...