alex Certify ಬಿಜೆಪಿ ಕಾರ್ಯಕರ್ತರು ಬಟನ್ ಚಾಕು ಇಟ್ಟುಕೊಂಡಿದ್ರು: ಸ್ಪೋಟಕ ಮಾಹಿತಿ ನೀಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಾರ್ಯಕರ್ತರು ಬಟನ್ ಚಾಕು ಇಟ್ಟುಕೊಂಡಿದ್ರು: ಸ್ಪೋಟಕ ಮಾಹಿತಿ ನೀಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್

ಮೈಸೂರು: ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದು, ಘಟನೆ ನಡೆದ ದಿನ ನಾನು ಸಿದ್ದರಾಮಯ್ಯನವರ ಜೊತೆಯಲ್ಲಿದ್ದೆ. ಬಿಜೆಪಿ ಕಾರ್ಯಕರ್ತರು ಬಟನ್ ಚಾಕು ಇಟ್ಟುಕೊಂಡಿದ್ದರು ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗೆ ನಾನೇ ಹೇಳಿದ್ದೇನೆ. ಕೆ.ಜಿ. ಬೋಪಯ್ಯ ಒಬ್ಬರ ಜೊತೆಗೆ ಮಾತನಾಡಿದ ಆಡಿಯೋ ಇದೆ. ಅದನ್ನು ಸಮಯ ಬಂದಾಗ ನಾವು ಬಿಡುಗಡೆ ಮಾಡುತ್ತೇವೆ. ಕೊಡಗಿನಲ್ಲಿ ಅವತ್ತು ಏನು ಬೇಕಾದರೂ ಆಗುವ ಸ್ಥಿತಿಯಿತ್ತು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...