alex Certify ಪಕ್ಷೇತರ ಸ್ಪರ್ಧೆ ಹಿನ್ನಲೆ ಬಿಜೆಪಿಯಿಂದ 6 ವರ್ಷ ಶಾಸಕ ಮಾಡಾಳ್ ಪುತ್ರ ಉಚ್ಚಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷೇತರ ಸ್ಪರ್ಧೆ ಹಿನ್ನಲೆ ಬಿಜೆಪಿಯಿಂದ 6 ವರ್ಷ ಶಾಸಕ ಮಾಡಾಳ್ ಪುತ್ರ ಉಚ್ಚಾಟನೆ

ದಾವಣಗೆರೆ: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ.

ಮಾಡಾಳ್ ಮಲ್ಲಿಕಾರ್ಜುನ ಚನ್ನಗಿರಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...