alex Certify ಅಕ್ಟೋಬರ್‌ 7ರಂದು ‘ಮದಗಜ’ ಸಿನಿಮಾದ ಮೊದಲ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 7ರಂದು ‘ಮದಗಜ’ ಸಿನಿಮಾದ ಮೊದಲ ಹಾಡು ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಮೊದಲನೇ ಹಾಡನ್ನು ಇದೇ ತಿಂಗಳು ಅಕ್ಟೋಬರ್‌ 10ರಂದು ಬೆಳಿಗ್ಗೆ 11:11ಕ್ಕೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ ಈಗಾಗಲೇ ಈ ಹಾಡಿನ ಗ್ಲೈಮ್ಪ್ಸ್ ವಿಡಿಯೋ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ.

ಕಾರು ಚಲಾಯಿಸುವಾಗ ಗರ್ಭಿಣಿಯರು ಪಾಲಿಸಿ ಈ ನಿಯಮ

ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಆಶಿಕಾ ರಂಗನಾಥ್ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಕಂಪ್ಲೀಟ್‌ ಆಗಿದೆ.

https://www.instagram.com/p/CUfGpSADGkc/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...