alex Certify ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಶೀಘ್ರ: ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಶೀಘ್ರ: ಡಿ.ಕೆ. ಶಿವಕುಮಾರ್

ಬೆಂಗಳೂರು: ಜೆಡಿಎಸ್ ಪಕ್ಷದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು, ಶೀಘ್ರವೇ ಅಧಿಕೃತವಾಗಿ ಪಕ್ಷ ಸೇರ್ಪಡೆ ದಿನಾಂಕ ತಿಳಿಸಲಾಗುವುದು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದ್ದು, ದಿನಾಂಕ ನಿಗದಿಯಾಗಿಲ್ಲ. ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುವ ಕಾರ್ಯಕ್ರಮದ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...