alex Certify ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಆ. 18 ರಿಂದ ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಆ. 18 ರಿಂದ ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಚಾಲನೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುವ ಯೋಜನೆಗೆ ಆಗಸ್ಟ್ 18ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆ. 18ರಂದು ಅಧಿಕೃತವಾಗಿ ಶಾಲೆಯೊಂದರಲ್ಲಿ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಗುತ್ತದೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...