alex Certify BREAKING NEWS: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರಿನ ಹೇಮಗಿರಿ ಬಳಿ ನಡೆದಿದೆ.

ಬೀರೂರಿನಲ್ಲಿ ನಡೆಯುತ್ತಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಾಧುಸ್ವಾಮಿ ಕಾರು ಅಪಘಾತವಾಗಿದ್ದು, ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಟೋ ಚಾಲಕನಿಗೆ ಗಾಯಗಳಾಗಿವೆ. ಮಾಜಿ ಸಚಿವರಿಗೆ ಯಾವುದೇ ತೊಂದರೆಯಾಗಿಲ್ಲ.

ಗಾಯಾಳು ಆಟೋ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...