alex Certify SHOCKING: ಕಾಮದ ಮದದಲ್ಲಿ ಹೇಯ ಕೃತ್ಯ: ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ; ಸೆರೆಯಾಯ್ತು ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕಾಮದ ಮದದಲ್ಲಿ ಹೇಯ ಕೃತ್ಯ: ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ; ಸೆರೆಯಾಯ್ತು ದೃಶ್ಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ದೀನದಯಾಳ್ ನಗರದಲ್ಲಿ ಆಗಸ್ಟ್ 4 ರಂದು ಈ ಘಟನೆ ನಡೆದಿದ್ದು, ಆ ಪ್ರದೇಶದ ಸಮೀಪದ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ ಎಂದು ಗ್ವಾಲಿಯರ್‌ನ ಪೊಲೀಸ್ ವರಿಷ್ಠಾಧಿಕಾರಿ(ಎಸ್‌.ಪಿ.) ರವಿ ಭಡೋರಿಯಾ ಭಾನುವಾರ ತಿಳಿಸಿದ್ದಾರೆ.

ಈ ಘೋರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದೃಶ್ಯಾವಳಿಗಳಲ್ಲಿ ವ್ಯಕ್ತಿಯೊಬ್ಬ ಹಸುವಿನ ಜೊತೆ ಅಸ್ವಾಭಾವಿಕ ಸಂಭೋಗ ನಡೆಸುತ್ತಿರುವುದನ್ನು ಕಾಣಬಹುದು ಎಂದು ಪಿಟಿಐ ವರದಿ ಮಾಡಿದೆ.

ಈ ಭೀಕರ ಘಟನೆಯ ವಿಡಿಯೋ ಆನ್‌ಲೈನ್‌ ನಲ್ಲಿ ಕಾಣಿಸಿಕೊಂಡ ನಂತರ ಸ್ಥಳೀಯ ಗೋಸಂರಕ್ಷಣಾ ಸಂಘಟನೆಯಾದ ರಾಷ್ಟ್ರೀಯ ಗೌರಕ್ಷಾ ವಾಹಿನಿಯ ವಿಭಾಗೀಯ ಅಧ್ಯಕ್ಷ ನಿರ್ಪತ್ ಸಿಂಗ್ ತೋಮರ್ ಅವರು ಈ ಬಗ್ಗೆ ಎಫ್‌ಐಆರ್ ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...