alex Certify ಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್

ಮಡಿಕೇರಿ: ಬಿಜೆಪಿ ಸಮಾವೇಶದಲ್ಲಿ ಪಿಕ್ ಪಾಕೆಟ್ ಮಾಡಿದ್ದ 13 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದ ಜೇಬುಗಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಕಾರು, 12 ಮೊಬೈಲ್, 65,900 ರೂ.ನಗದು ವಶಕ್ಕೆ ಪಡೆಯಲಾಗಿದೆ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ ಸೇರಿ ಹಲವರ ಪರ್ಸ್ ಗಳನ್ನು ಆರೋಪಿಗಳು ಕಳವು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಯದುವೀರ್ ಪಾಲ್ಗೊಂಡಿದ್ದ ಸಮಾವೇಶದಲ್ಲಿ ನಾಯಕರು, ಮುಖಂಡರು, ಜನರ ಪರ್ಸ್ ಗಳನ್ನು ದೋಚಲಾಗಿತ್ತು. ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...