alex Certify Madras Eye Infection : ಮೂಡಿಗೆರೆ ಹಾಸ್ಟೆಲ್ ನಲ್ಲಿ 184 ವಿದ್ಯಾರ್ಥಿಗಳಿಗೆ `ಮದ್ರಾಸ್ ಐ’ ಸೋಂಕು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Madras Eye Infection : ಮೂಡಿಗೆರೆ ಹಾಸ್ಟೆಲ್ ನಲ್ಲಿ 184 ವಿದ್ಯಾರ್ಥಿಗಳಿಗೆ `ಮದ್ರಾಸ್ ಐ’ ಸೋಂಕು!

ಮೂಡಿಗೆರೆ : ಮೂಡಿಗೆರೆ ತಾಲೂಕಿನಲ್ಲಿ ಮದ್ರಾಸ್ ಐ (ಕೆಂಗಣ್ಣ ಕಾಯಿಲೆ) ಸೋಂಕಿನ ಅಬ್ಬರ ಜೋರಾಗಿದ್ದು, ಈವರೆಗೆ 184 ವಿದ್ಯಾರ್ಥಿಗಳಿಗೆ ಮದ್ರಾಸ್ ಐ ಸೋಂಕು ಕಾಣಿಸಿಕೊಂಡಿದೆ.

ಮೂಡಿಗೆರೆ ಪಟ್ಟಣದ ಪ್ರೀ ಮೆಟ್ರಿಕ್ ಬಾಲಕರ ಹಾಸ್ಟೆಲ್ ನ 125 ವಿದ್ಯಾರ್ಥಿಗಳ ಪೈಕಿ 20 ವಿದ್ಯಾರ್ಥಿಗಳಿಗೆ ಮದ್ರಾಸ್ ಐ ಸೋಂಕು ಕಾಣಿಸಿಕೊಂಡಿದೆ. ಕೂಡಲೇ ಹಾಸ್ಟೆಲ್ ವಾರ್ಡನ್ ಎಚ್ಚೆತ್ತುಕೊಂಡು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ.

ಬಿದರಹಳ್ಳಿಯ ಮುರಾರ್ಜಿ ವಸತಿ ಶಾಲೆಯಲ್ಲಿ450 ವಿದ್ಯಾರ್ಥಿಗಳ ಪೈಕಿ 164 ವಿದ್ಯಾರ್ಥಿಗಳಿಗೆ ಮದ್ರಾಸ್ ಐ ಸೋಂಕು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...