alex Certify BREAKING NEWS: ಮಾರಕ ಕೊರೋನಾಗೆ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾರಕ ಕೊರೋನಾಗೆ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನಿಧನ

ಬೆಂಗಳೂರು: ಮಾರಕ ಕೊರೋನಾಗೆ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್(65) ನಿಧನರಾಗಿದ್ದಾರೆ. ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಅವರು ಕಾರ್ಯ ನಿರ್ವಹಿಸಿದ್ದರು.

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ತಗಲಿದ ಹಿನ್ನೆಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದ ಅವರು ‘ಈ ಭಾನುವಾರ’ ಪತ್ರಿಕೆ ಸಂಪಾದಕರಾಗಿದ್ದರು. ಅಂಕಣಕಾರರು, ರಾಜಕೀಯ ವಿಶ್ಲೇಷಕರಾಗಿ, ಬರಹಗಾರರಾಗಿ ಗುರುತಿಸಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...