alex Certify BREAKING NEWS: ಬಸ್ ಗೆ ಬೆಂಕಿ ತಗುಲಿ ಘೋರ ದುರಂತ, 25 ಮಂದಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಸ್ ಗೆ ಬೆಂಕಿ ತಗುಲಿ ಘೋರ ದುರಂತ, 25 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದಾರೆ.

ಬಸ್‌ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 25 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಬಸ್‌ನ ಚಾಲಕ ಕೂಡ ಬದುಕುಳಿದಿದ್ದು, ಬಸ್‌ ನ ಟಯರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ನಂತರ ಬಸ್ ಗೆ ಬೆಂಕಿ ಹೊತ್ತಿಕೊಂಡು 25 ಮಂದಿ ಸಾವನ್ನಪ್ಪಿದ್ದಾರೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...