alex Certify BIG NEWS : ಮಹಾರಾಷ್ಟ್ರ ಬಸ್ ದುರಂತ ಪ್ರಕರಣ : ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಹಾರಾಷ್ಟ್ರ ಬಸ್ ದುರಂತ ಪ್ರಕರಣ : ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ಮೃತರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುತ್ತದೆ, ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಣೆ ಮಾಡಿದ್ದಾರೆ.
ಬಸ್ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 25 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಬಸ್ನ ಚಾಲಕ ಕೂಡ ಬದುಕುಳಿದಿದ್ದು, ಬಸ್ ನ ಟಯರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ನಂತರ ಬಸ್ ಗೆ ಬೆಂಕಿ ಹೊತ್ತಿಕೊಂಡು 25 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...