alex Certify ಮೀಸಲಾತಿ ವಿಚಾರದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀಸಲಾತಿ ವಿಚಾರದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

ನವದೆಹಲಿ: ಮೀಸಲಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಅವರು, ಮೀಸಲು ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಹೇಳಿದ್ದಾರೆ. ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ಮೀಸಲಾತಿ ಗೊಂದಲ ಸೀಮಿತವಾಗಿಲ್ಲ. ಬಹುತೇಕ ರಾಜ್ಯಗಳು ಮೀಸಲಾತಿಗೆ ಸಂಬಂಧಿಸಿದ ಸಮಸ್ಯೆ ಎದುರಿಸುತ್ತಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...