alex Certify BREAKING: ನಾಳೆಯಿಂದಲೇ ನೈಟ್ ಕರ್ಫ್ಯೂ ಜಾರಿ – ಡಿ. 22 ರಿಂದ ಜ.5 ರ ವರೆಗೆ ರಾತ್ರಿ ಸಂಚಾರ ನಿರ್ಬಂಧಿಸಿದ ಮಹಾರಾಷ್ಟ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಳೆಯಿಂದಲೇ ನೈಟ್ ಕರ್ಫ್ಯೂ ಜಾರಿ – ಡಿ. 22 ರಿಂದ ಜ.5 ರ ವರೆಗೆ ರಾತ್ರಿ ಸಂಚಾರ ನಿರ್ಬಂಧಿಸಿದ ಮಹಾರಾಷ್ಟ್ರ

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಡಿಸೆಂಬರ್ 22 ರಿಂದ ಜನವರಿ 5 ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ರಾಜ್ಯದ ಮಹಾನಗರ ಪಾಲಿಕೆ ಪ್ರದೇಶಗಳ ವ್ಯಾಪ್ತಿಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಸೆಂಬರ್ 22 ರಿಂದ ಅನ್ವಯವಾಗುವಂತೆ ನೈಟ್ ಕರ್ಫ್ಯೂ ಘೋಷಿಸಲಾಗಿದೆ.

ಮಹಾರಾಷ್ಟ್ರ ಸರ್ಕಾರ ಸೋಮವಾರ ನೈಟ್ ಕರ್ಫ್ಯೂ ಘೋಷಿಸಿದ್ದು, ಡಿಸೆಂಬರ್ 22 ರಿಂದ ಜನವರಿ 5 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ. ಕ್ರಿಸ್ಮಸ್, ಹೊಸ ವರ್ಷಾಚರಣೆ, ಇಂಗ್ಲೆಂಡ್ ನಲ್ಲಿ ಹೊಸ ಕೊರೋನಾ ವೈರಸ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನವರಿ 5 ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...