alex Certify BIG BREAKING: ಪ್ರತಿದಿನ 5 ಸಾವಿರಕ್ಕಿಂತ ಹೆಚ್ಚು ಜನರಿಗೆ ಸೋಂಕು, ಮಹಾರಾಷ್ಟ್ರದ ಅಮರಾವತಿಯಲ್ಲಿ ಮಾ. 7 ರ ವರೆಗೆ ಲಾಕ್ ಡೌನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪ್ರತಿದಿನ 5 ಸಾವಿರಕ್ಕಿಂತ ಹೆಚ್ಚು ಜನರಿಗೆ ಸೋಂಕು, ಮಹಾರಾಷ್ಟ್ರದ ಅಮರಾವತಿಯಲ್ಲಿ ಮಾ. 7 ರ ವರೆಗೆ ಲಾಕ್ ಡೌನ್

ನವದೆಹಲಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಮಾರ್ಚ್ 7 ರವರೆಗೆ ಲಾಕ್ಡೌನ್ ಮುಂದುವರೆಸಿ ಆದೇಶ ಹೊರಡಿಸಲಾಗಿದೆ.

ಕೊರೋನಾ ಹೊಸ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆಸಲಾಗಿದೆ. ಮಹಾರಾಷ್ಟ್ರದಲ್ಲಿ ಪ್ರತಿದಿನ 5000 ಕ್ಕಿಂತ ಹೆಚ್ಚು ಹೊಸ ಪ್ರಕರಣ ಪತ್ತೆಯಾಗ್ತಿವೆ. ಹೀಗಾಗಿ ಲಾಕ್ ಡೌನ್ ಸೇರಿದಂತೆ ಬಿಗಿ ಕ್ರಮಕೈಗೊಳ್ಳಲಾಗಿದೆ.

ಇನ್ನು ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳ ಜೊತೆಗೆ ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ಸಭೆ ನಡೆಸಿದ್ದಾರೆ. ಕೊರೋನಾ ತಡೆಗೆ ಮುನ್ನೆಚ್ಚರಿಕೆ ಕ್ರಮ ಮುಂದುವರೆಸಬೇಕೆಂದು ಸಲಹೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...