alex Certify ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ: 50 ಕ್ಕೂ ಹೆಚ್ಚು ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ: 50 ಕ್ಕೂ ಹೆಚ್ಚು ಮಂದಿ ಗಾಯ

ಮಹಾರಾಷ್ಟ್ರದ ಗೊಂಡಿಯಾದಲ್ಲಿ ಬುಧವಾರ ಮುಂಜಾನೆ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ರೈಲಿನ ಮೂರು ಬೋಗಿಗಳು ಹಳಿತಪ್ಪಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬುಧವಾರ ಮುಂಜಾನೆ 2.30ರ ಸುಮಾರಿಗೆ ಸಂಭವಿಸಿದ ಅಪಘಾತದ ನಂತರ ರೈಲಿನ ಎಸ್ 3 ಬೋಗಿಗಳು ಹಳಿತಪ್ಪಿವೆ. ರೈಲು ಛತ್ತೀಸ್‌ ಗಢದ ಬಿಲಾಸ್‌ ಪುರದಿಂದ ರಾಜಸ್ಥಾನದ ಜೋಧ್‌ ಪುರಕ್ಕೆ ತೆರಳುತ್ತಿತ್ತು. ಗಾಯಗೊಂಡ ಪ್ರಯಾಣಿಕರನ್ನು ಗೊಂಡಿಯಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಾವು ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...