alex Certify BIG NEWS: ರಾಯಘಡದಲ್ಲಿ ಭೀಕರ ದುರಂತ; ಭೂ ಕುಸಿತದಿಂದ 36 ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಯಘಡದಲ್ಲಿ ಭೀಕರ ದುರಂತ; ಭೂ ಕುಸಿತದಿಂದ 36 ಸಾವು

Maharashtra rain fury: 36 dead in Raigad landslide, several trappedಮುಂಬೈ: ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ. ಹಲವೆಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ರಾಯಘಡದಲ್ಲಿ ಭೂ ಕುಸಿದ ಪರಿಣಾಮ ಬರೋಬ್ಬರಿ 36 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಈಗಗಲೇ 32 ಜನರ ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ.

ಮಣ್ಣಿನಡಿ ಸಿಲುಕಿದ್ದ 15 ಜನರನ್ನು ರಕ್ಷಿಸಲಾಗಿದೆ. ಎನ್.ಡಿ.ಆರ್.ಎಫ್. ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...