alex Certify ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರ ರಚನೆಗೆ ಕೈಹಾಕಿದ ಸಾಹುಕಾರ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರ ರಚನೆಗೆ ಕೈಹಾಕಿದ ಸಾಹುಕಾರ್…?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಸರ್ಕಾರ ರಚಿಸಲು ಮಾಜಿ ಸಿಎಂ ದೇವೇಂದ್ರ ಪಡ್ನವಿಸ್ ಅವರಿಗೆ ಸಾಥ್ ನೀಡಿದ್ದಾರೆ.

ದೇವೇಂದ್ರ ಫಡ್ನವಿಸ್ ಅವರ ಆಪ್ತರಾಗಿರುವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳಿಸಿ ಬಿಜೆಪಿ ನೇತೃತ್ವದ ಸರ್ಕಾರ ರಚಿಸುವಲ್ಲಿ ಕೈ ಜೋಡಿಸಿದ್ದಾರೆ ಎಂದು ಹೇಳಲಾಗಿದೆ. ಕಳೆದ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಬೀಡುಬಿಟ್ಟಿದ್ದು, ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ದೇವೇಂದ್ರ ಪಡ್ನವಿಸ್ ಅವರೊಂದಿಗೆ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...