ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಎರಡನೇ ಎಲೆ ಅಬ್ಬರ ಭಾರಿ ಜೋರಾಗಿದ್ದು, ಇವತ್ತು ಒಂದೇ ದಿನ ಅತಿಹೆಚ್ಚು 35,952 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಹಾರಾಷ್ಟ್ರ, ಕೇರಳ ಮತ್ತು ಪಂಜಾಬ್ ನಲ್ಲಿ ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇಕಡ 74.32 ರಷ್ಟು ಬುಧವಾರ ಮಹಾರಾಷ್ಟ್ರದಲ್ಲಿ 31,855 ಹೊಸ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದವು. ಮಾರ್ಚ್ 21 ರಂದು 30,535 ಪ್ರಕರಣ ದಾಖಲಾಗಿವೆ. ಮಹಾರಾಷ್ಟ್ರದಲ್ಲಿ 43,42,646 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.