alex Certify BIG BREAKING: ಹೆದ್ದಾರಿಯಲ್ಲಿ ಭೀಕರ ಅಪಘಾತ, 6 ಮಕ್ಕಳು ಸೇರಿ 14 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹೆದ್ದಾರಿಯಲ್ಲಿ ಭೀಕರ ಅಪಘಾತ, 6 ಮಕ್ಕಳು ಸೇರಿ 14 ಮಂದಿ ಸಾವು

ಉತ್ತರ ಪ್ರದೇಶದ ಪ್ರತಾಪ್ ಗಢ ಜಿಲ್ಲೆಯಲ್ಲಿ ಕಾರು, ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದಾರೆ.

ಪ್ರಯಾಗ್ ರಾಜ್ – ಲಖ್ನೋ ಹೆದ್ದಾರಿಯ ಮಾಣಿಕ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗುರುವಾರ ರಾತ್ರಿ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ವಾಹನಗಳು ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...