alex Certify BREAKING: ಹಿಮಾಚಲ ಪ್ರದೇಶದಲ್ಲಿ ಭಾರೀ ಭೂ ಕುಸಿತ: ಜನರ ಸಮೇತ ಅವಶೇಷಗಳಡಿ ಸಿಲುಕಿದ ವಾಹನಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಿಮಾಚಲ ಪ್ರದೇಶದಲ್ಲಿ ಭಾರೀ ಭೂ ಕುಸಿತ: ಜನರ ಸಮೇತ ಅವಶೇಷಗಳಡಿ ಸಿಲುಕಿದ ವಾಹನಗಳು

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ ಭಾರೀ ಭೂಕುಸಿತ ಸಂಭವಿಸಿದೆ.

ಭೂಕುಸಿತದ ಪರಿಣಾಮವಾಗಿ ಸಾಕಷ್ಟು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಅನೇಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಭಾರೀ ಭೂಕುಸಿತದ ಬಳಿಕ ವಾಹನಗಳು ಅವಶೇಷಗಳಡಿ ಸಿಲುಕಿರೋದ್ರಿಂದ ಸಾವು ನೋವು ಉಂಟಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...