alex Certify ಸಂಕ್ರಾಂತಿ ಆಚರಣೆಗೆ ಎಲ್ಲೆಡೆ ಸಡಗರ ಸಂಭ್ರಮದ ಸಿದ್ದತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕ್ರಾಂತಿ ಆಚರಣೆಗೆ ಎಲ್ಲೆಡೆ ಸಡಗರ ಸಂಭ್ರಮದ ಸಿದ್ದತೆ

ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ರಾಜ್ಯದ ಎಲ್ಲೆಡೆ ಸಡಗರ-ಸಂಭ್ರಮದ ಸಿದ್ದತೆ ಆರಂಭವಾಗಿದೆ. ಆದರೆ ಕೊರೊನಾ ಹಾಗೂ ಓಮಿಕ್ರಾನ್‌ ಕರಿನೆರಳು ಹಬ್ಬದ ಮೇಲೂ ಪರಿಣಾಮ ಬೀರಲಿದ್ದು, ಇಂದು ರಾತ್ರಿಯಿಂದ ವೀಕೆಂಡ್‌ ಕರ್ಫ್ಯೂ ಆರಂಭವಾಗಲಿದೆ.

ಈ ಹಿನ್ನಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳು, ಪೂಜಾ ಸಾಮಗ್ರಿಗಳನ್ನು ಇಂದೇ ಕೊಳ್ಳುತ್ತಿದ್ದುದು ಸಾಮಾನ್ಯವಾಗಿತ್ತು.

ಸಂಕ್ರಾಂತಿ ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂ, ಕಬ್ಬು ಮತ್ತು ಸಿದ್ದಪಡಿಸಿದ ಎಳ್ಳು-ಬೆಲ್ಲ ಖರೀದಿ ಭರಾಟೆ ಜೋರಾಗಿತ್ತು. ಪ್ರಮುಖ ವೃತ್ತ ಮುಂತಾದ ಕಡೆಗಳಲ್ಲಿ ಕಬ್ಬು ಮಾರಾಟ ಮಾಡುತ್ತಿದ್ದ ದೃಶ್ಯ ಕಂಡು ಬಂದಿತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...