alex Certify ಇನ್ನೂ 3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ : ಸಂಚಲನ ಸೃಷ್ಟಿಸಿದ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನೂ 3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ : ಸಂಚಲನ ಸೃಷ್ಟಿಸಿದ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

ಬೆಂಗಳೂರು : ಇನ್ನೂ3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ 3 ಡಿಸಿಎಂ ಹುದ್ದೆಗಳನ್ನು ಸೃಷ್ಟಿ ಮಾಡಲು ಸಲಹೆ ನೀಡಿದ್ದೇನೆ ಎಂದರು. ಸಚಿವ ಕೆಎನ್ ರಾಜಣ್ಣ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.

ಕೆ ಎನ್ ರಾಜಣ್ಣ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇನ್ನೂ ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಎಲ್ಲರೂ ಕೂಡ ಪತ್ರ ಬರೆಯಬಹುದು. ನಮ್ಮ ವಿಚಾರ ಹೈಕಮಾಂಡ್ ಮುಂದೆ ಇಡುವುದಲ್ಲಿ ತಪ್ಪೇನಿಲ್ಲ. ನಮ್ಮಲ್ಲಿ ಬಹಳಷ್ಟು ಮಂದಿ ಡಿಸಿಎಂ ಮಾತ್ರವಲ್ಲ ಸಿಎಂ ಆಗುವ ಅರ್ಹತೆ ಕೂಡ ಹೊಂದಿದ್ದಾರೆ ಎಂದರು.s

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...