alex Certify ‘ಕೋರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೋರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ಕೋರ'ದಿಂದ ಬಂತು `ಬಾನಿನಿಂದ' ಹಾಡು - Sanjevani

ಈಗಾಗಲೇ ತನ್ನ ಟೀಸರ್ ಮತ್ತು ಹಾಡಿನ ಮೂಲಕ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸುನಾಮಿ ಕಿಟ್ಟಿ ಅಭಿನಯದ ಬಹುನಿರೀಕ್ಷಿತ ‘ಕೋರ’ ಚಿತ್ರದ ಮೇಕಿಂಗ್ ವಿಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ವಿಡಿಯೋದಲ್ಲಿನ ಸಾಹಸ ದೃಶ್ಯಗಳು ನೋಡುಗರ ಮನ ಮುಟ್ಟಿದೆ.

ಒರಟ ಶ್ರೀ ನಿರ್ದೇಶನದ ಈ ಚಿತ್ರವನ್ನು ರತ್ನಮ್ಮ ಮೂವೀಸ್ ಬ್ಯಾನರ್ ನಲ್ಲಿ ಪಿ. ಮೂರ್ತಿ ನಿರ್ಮಾಣ ಮಾಡಿದ್ದು, ಹೇಮಂತ್ ಕುಮಾರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಸುನಾಮಿ ಕಿಟ್ಟಿ ಸೇರಿದಂತೆ ಚರಿಷ್ಮಾ, ಪಿ ಮೂರ್ತಿ, ಎಂ ಕೆ ಮಠ ಪ್ರಮುಖ ಪಾತ್ರದಲ್ಲಿದ್ದಾರೆ. ಕೆ ಗಿರೀಶ್ ಕುಮಾರ್ ಸಂಕಲನ, ಸೆಲ್ವಂ ಮಾತಪ್ಪನ್ ಛಾಯಾಗ್ರಹಣ, ರವಿವರ್ಮ ಮತ್ತು ಚಿನ್ನಯ್ಯ ಸಾಹಸ ನಿರ್ದೇಶನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...