alex Certify BREAKING: ಮಲೈಮಹದೇಶ್ವರ ಬೆಟ್ಟದಲ್ಲಿ ದುರಂತ; ಕಾರು ಹರಿದು ಬಾಲಕಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಲೈಮಹದೇಶ್ವರ ಬೆಟ್ಟದಲ್ಲಿ ದುರಂತ; ಕಾರು ಹರಿದು ಬಾಲಕಿ ದುರ್ಮರಣ

ಚಾಮರಾಜನಗರ: ಮಲೈಮಹದೇಶ್ವರ ಬೆಟ್ಟದಲ್ಲಿ ದುರಂತವೊಂದು ಸಂಭವಿಸಿದೆ. ಕಾರು ಹರಿದು ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈಮಹದೇಶ್ವರ ಬೆಟ್ಟದಲ್ಲಿ ಈ ಅನಾಹುತ ಸಂಭವಿಸಿದ್ದು, ಪಾರ್ಕಿಂಗ್ ಲಾಟ್ ನಿಮ್ದ ಕಾರು ಹೊರ ತೆಗೆಯುತ್ತಿದ್ದಾಗ ಆಟವಾಡುತ್ತಿದ್ದ ಬಾಲಕಿ ಮೇಲೆ ಕಾರು ಹರಿದಿದೆ.

ಘಟನೆಯಲ್ಲಿ ತಮಿಳುನಾಡು ಮೂಲದ 7 ವರ್ಷದ ಬಾಲಕಿ ಸುಷ್ಮಿತಾ ಸಾವನ್ನಪ್ಪಿದ್ದಾಳೆ. ಮಲೈಮಹಾದೇಶ್ವರ ಬೆತ್ಟದ ಪಾಲಾರ್ ರಸ್ತೆಯ ಪಾರ್ಕಿಂಗ್ ನಲ್ಲಿ ಕಾರು ತೆಗೆಯುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣವಾಗಿದ್ದು, ಘಟನಾ ಸ್ಥಳಕ್ಕೆ ಮಲೈ ಮಹದೇಶ್ವರ ಬೆತ್ಟದ ಪೊಲೀಸರು ಭೇಟಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...