alex Certify ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ಗಾಯ, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ಗಾಯ, ಆಸ್ಪತ್ರೆಗೆ ದಾಖಲು

ಕೊಂಡ ಹಾಯುವ ವೇಳೆ ಆಯತಪ್ಪಿ ಬಿದ್ದ ಪೂಜಾರಿಯೊಬ್ಬರು ಗಾಯಗೊಂಡ ಘಟನೆ ಮಳವಳ್ಳಿ ತಾಲ್ಲೂಕಿನ ಮಂದಲಗಹಳ್ಳಿಯಲ್ಲಿ ನಡೆದಿದೆ.

ಗ್ರಾಮದಲ್ಲಿ ಮಾರಮ್ಮ ದೇವಿಯ ಕೊಂಡೋತ್ಸವ ನಡೆಯುವ ಸಂದರ್ಭದಲ್ಲಿ ಪೂಜಾರಿ ಗುಡ್ಡಪ್ಪ ಮಂಜುನಾಥ ಆಯತಪ್ಪಿ ಬಿದ್ದಿದ್ದಾರೆ. ಕೆಂಡದ ರಾಶಿಯ ಮೇಲೆ ಗುಡ್ಡಪ್ಪ ಮಂಜುನಾಥ ಆಯತಪ್ಪಿ ಬಿದ್ದಿದ್ದು, ಕೂಡಲೇ ಅಲ್ಲಿದ್ದವರು ಅವರನ್ನು ರಕ್ಷಿಸಿದ್ದಾರೆ. ಅವರ ಮುಖ, ದೇಹದ ಭಾಗಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...