alex Certify BIG NEWS: ಪಾದಯಾತ್ರೆ ತೆರಳುತ್ತಿದ್ದ ಭಕರ ಮೇಲೆ ಕಾಡಾನೆ ದಾಳಿ; ಮಹಿಳೆ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾದಯಾತ್ರೆ ತೆರಳುತ್ತಿದ್ದ ಭಕರ ಮೇಲೆ ಕಾಡಾನೆ ದಾಳಿ; ಮಹಿಳೆ ದುರ್ಮರಣ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ನಡೆದಿದೆ.

ಮಳವಳ್ಳಿ ತಾಲೂಕಿನ ಹೊನ್ನೇನಹಳ್ಳಿಯ ಲಕ್ಷ್ಮೀ (40) ಮೃತ ದುರ್ದೈವಿ. ಮಹಿಳೆ ಲಕ್ಷ್ಮೀ ಇತರ ಮೂವರು ಭಕ್ತರ ಜೊತೆ ಪಾದಯಾತ್ರೆ ಮೂಲಕ ಬೆಟ್ಟ ಹತ್ತುತ್ತಿದ್ದರು. ಈ ವೇಳೆ ಕಾಡಾನೆ ಹಠಾತ್ ದಾಳಿ ನಡೆಸಿದೆ.

ಕಾಡಾನೆ ದಾಳಿಯಲ್ಲಿ ಲಕ್ಷ್ಮೀ ಸಾವನ್ನಪ್ಪಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...