alex Certify ಸಚಿವರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಖಡಕ್ ವಾರ್ನಿಂಗ್: ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಚರ್ಚೆ ನಡೆಸದಂತೆ ತಾಕೀತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಖಡಕ್ ವಾರ್ನಿಂಗ್: ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಚರ್ಚೆ ನಡೆಸದಂತೆ ತಾಕೀತು

ನವದೆಹಲಿ: ಡಿಸಿಎಂ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ.

ಸಚಿವರೊಂದಿಗಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಹುದ್ದೆ ವಿಚಾರ ಚರ್ಚೆಯಾಗುತ್ತಿರುವ ಕುರಿತು ಸಚಿವರನ್ನು ಪ್ರಶ್ನಿಸಿದ ಖರ್ಗೆ, ಸಚಿವರು ಬಹಿರಂಗವಾಗಿ ಯಾಕೆ ಚರ್ಚೆ ಮಾಡುತ್ತೀರಿ? ಬಹಿರಂಗವಾಗಿ ಚರ್ಚೆ ಮಾಡಿದರೆ ಆಗುವ ಲಾಭವೇನು ಎಂದು ಪ್ರಶ್ನಿಸಿದ್ದಾರೆ.

ಯಾವುದೇ ಕಾರಣಕ್ಕೂ ಯಾರೂ ಇನ್ನು ಮುಂದೆ ಉಪ ಮುಖ್ಯಮಂತ್ರಿ ವಿಚಾರದ ಬಗ್ಗೆ ಬಹಿರಂಗ ಚರ್ಚೆ ಮಾಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...