alex Certify ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ: ಮಲ್ಲಿಕಾರ್ಜುನ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ ಇದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಲ್ಬುರ್ಗಿಯಲ್ಲಿ ಮಾತನಾಡಿದ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಮೊದಲೇ ಸುಗ್ರೀವಾಜ್ಞೆ ಮೂಲಕ ಹಿಂಪಡೆಯಬೇಕಿತ್ತು ಎಂದಿದ್ದಾರೆ.

5 ರಾಜ್ಯಗಳ ವಿಧಾನಸಭೆ ಚುನಾವಣೆ ಸಮೀಪದಲ್ಲಿದೆ. ಅದರ ಪರಿಣಾಮ ತಮ್ಮ ಪಕ್ಷದ ಮೇಲೆ ಆಗಬಹುದು ಎಂದು ಕಾಯ್ದೆ ಹಿಂಪಡೆಯಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದು ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲಾಗಿದೆ ಎಂದು ಖರ್ಗೆ ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...