alex Certify Breaking News: ಸಂಪುಟ ಪುನಾರಚಿಸಿದ ಮಮತಾ ಬ್ಯಾನರ್ಜಿ; ಬಿಜೆಪಿಯ ಮಾಜಿ ಸಂಸದನಿಗೆ ಸಚಿವ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Breaking News: ಸಂಪುಟ ಪುನಾರಚಿಸಿದ ಮಮತಾ ಬ್ಯಾನರ್ಜಿ; ಬಿಜೆಪಿಯ ಮಾಜಿ ಸಂಸದನಿಗೆ ಸಚಿವ ಸ್ಥಾನ

Mamata Banerjee announces Bengal cabinet rejig; Babul Supriyo to take oath  as minister | Mintಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ.

ಎಂಟು ಸಚಿವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಈ ಪೈಕಿ ಬಿಜೆಪಿ ಮಾಜಿ ಸಂಸದ ಬಬುಲ್ ಸುಪ್ರಿಯೋ ಅವರಿಗೆ ಸ್ಥಾನ ನೀಡಲಾಗಿದೆ.

ಇತ್ತೀಚೆಗಷ್ಟೇ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಸಂಪುಟದಲ್ಲಿದ್ದ ಪಾರ್ಥ ಚಟರ್ಜಿ ಸಿಕ್ಕಿಬಿದ್ದಿದ್ದರು. ಈ ದಿನದಲ್ಲಿ ಮಮತಾ, ಪಾರ್ಥ ಚಟರ್ಜಿ ಅವರನ್ನು ಸಂಪುಟದಿಂದ ವಜಾ ಮಾಡಿದ್ದರು. ಇದೀಗ ತಮ್ಮ ಸಂಪುಟವನ್ನು ಪುನರ್ ರಚನೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...