alex Certify BIG BREAKING: ಎಲೆಕ್ಷನ್ ಹೊತ್ತಲ್ಲೇ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗದಿಂದ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಎಲೆಕ್ಷನ್ ಹೊತ್ತಲ್ಲೇ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗದಿಂದ ಬಿಗ್ ಶಾಕ್

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣೆ ಆಯೋಗ ಬಿಗ್ ಶಾಕ್ ನೀಡಿದೆ.

24 ಗಂಟೆಗಳ ಕಾಲ ಮಮತಾ ಬ್ಯಾನರ್ಜಿ ಅವರ ಪ್ರಚಾರಕ್ಕೆ ನಿರ್ಬಂಧ ಹೇರಲಾಗಿದೆ. ಚುನಾವಣಾ ಆಯೋಗ ನೀಡಿದ ನೋಟೀಸ್ ಗೆ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಚುನಾವಣಾ ಆಯೋಗದ ವಿರುದ್ಧ ಟೀಕಿಸಿದ್ದರು. ಆಯೋಗ ಮೋದಿ ಅಣತಿಯಂತೆ ವರ್ತಿಸುತ್ತಿದೆ ಎಂದೆಲ್ಲಾ ಆರೋಪ ಮಾಡಿದ್ದರು. ಇವೇ ಮೊದಲಾದ ಕಾರಣದಿಂದ ಅವರ ಪ್ರಚಾರಕ್ಕೆ ನಿಷೇಧ ಹೇರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...