alex Certify ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ

ಉಡುಪಿ : ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಉಡುಪಿ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿಎನ್ ಅವರನ್ನು ವರ್ಗಾವಣೆಗೊಳಿಸಿದೆ, ಇವರ ಜಾಗಕ್ಕೆ ಮಮತಾ ದೇವಿ ಜಿಎಸ್ ಅವರನ್ನು ನೇಮಕ ಮಾಡಿದೆ.

ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...