alex Certify ಬಿಜೆಪಿ ಪ್ರಭಾವಿ ಮುಖಂಡ ಸುವೆಂದು ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ: 50 ಮಹಿಳೆಯರು, 42 ಮುಸ್ಲಿಂ ಸೇರಿ 291 ಅಭ್ಯರ್ಥಿಗಳ ಪಟ್ಟಿ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪ್ರಭಾವಿ ಮುಖಂಡ ಸುವೆಂದು ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ: 50 ಮಹಿಳೆಯರು, 42 ಮುಸ್ಲಿಂ ಸೇರಿ 291 ಅಭ್ಯರ್ಥಿಗಳ ಪಟ್ಟಿ ರಿಲೀಸ್

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳನ್ನು ಟಿಎಂಸಿ ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಕೊಲ್ಕತ್ತಾದ ಭವಾನಿಪೋರಾ ಕ್ಷೇತ್ರದ ಬದಲಿಗೆ ಈ ಸಲ ನಂದಿಗ್ರಾಮದಿಂದ ಕಣಕ್ಕಿಳಿಯುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 50 ಮಹಿಳೆಯರು, 42 ಮುಸ್ಲಿಂ ಅಭ್ಯರ್ಥಿಗಳನ್ನು ಒಳಗೊಂಡ 291 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಉತ್ತರ ಬಂಗಾರದ ಮೂರು ಕ್ಷೇತ್ರಗಳಲ್ಲಿ ನಾವು ಅಭ್ಯರ್ಥಿಗಳನ್ನು ಹಾಕುತ್ತಿಲ್ಲ. ನಾನು ನಂದಿಗ್ರಾಮದಿಂದ ಸ್ಪರ್ಧಿಸುತ್ತೇನೆ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...