alex Certify ಮಹಿಳೆಯ ಎದುರಲ್ಲಿ ವ್ಯಕ್ತಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯ ಎದುರಲ್ಲಿ ವ್ಯಕ್ತಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರು: ಮಹಿಳೆಯ ಎದುರು ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ನಡೆದಿದೆ.

ಪುಲಕೇಶಿ ನಗರದ ಅಪಾರ್ಟ್ ಮೆಂಟ್ ನಲ್ಲಿ ಒಂಟಿಯಾಗಿ ವಾಸವಾಗಿದ್ದ ಮಹಿಳೆಗೆ ವ್ಯಕ್ತಿಯೋರ್ವ ಕಿರುಕುಳ ನೀಡುತ್ತಿದ್ದ. ಅಸಭ್ಯವಾಗಿ ವರ್ತಿಸಿ ಬೆರಳು ತೋರುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಬೇಸತ್ತ ಮಹಿಳೆ ಸ್ಥಳೀಯರ ಸಹಾಯದಿಂದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...