alex Certify ಮತಾಂತರಕ್ಕೆ ಬಲವಂತ; ಯುವಕನ ವಿರುದ್ಧ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತಾಂತರಕ್ಕೆ ಬಲವಂತ; ಯುವಕನ ವಿರುದ್ಧ ಕೇಸ್

19 ವರ್ಷದ ಯುವತಿಯನ್ನು ಇಸ್ಲಾಂ ಗೆ ಮತಾಂತರವಾಗುವಂತೆ ಬಲವಂತಪಡಿಸುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಯುವತಿಯ ತಾಯಿ ಈ ಕುರಿತಂತೆ ಉತ್ತರ ಪ್ರದೇಶದ ಬಾರಾಬಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಮ್ಮ ಮಗಳನ್ನು ಅಪಹರಿಸಿದ್ದ ನೆರೆಮನೆಯ ನಿವಾಸಿ ವಯಾಜ್ ಮಹಮ್ಮದ್ ಮತಾಂತರವಾಗುವಂತೆ ಬಲವಂತಪಡಿಸಿದ್ದಾನೆ ಎಂದು ಆರೋಪಿಸಿದ್ದರು.

ನವೆಂಬರ್ 2022 ರಲ್ಲಿ ಈ ಯುವತಿ ನಾಪತ್ತೆಯಾಗಿದ್ದು ಹೈದರ್ ಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರದಂದು ಲಕ್ನೋ – ಬಾರಾಬಂಕಿ ಗಡಿಯಲ್ಲಿ ಯುವತಿಯನ್ನು ಪತ್ತೆ ಹಚ್ಚಿರುವ ಪೊಲೀಸರು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...