alex Certify BIG NEWS: ಮನೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮನೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

ಮೈಸೂರು: ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ ಅನಾಹುತಗಳು ಸಂಭವಿಸಿದ್ದು, ಮನೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಹೆಬ್ಬಲಗುಪ್ಪೆಯಲ್ಲಿ ನಡೆದಿದೆ.

ಶಿಥಿಲಗೊಂಡಿದ್ದ ಮನೆಯ ದುರಸ್ತಿ ಕಾರ್ಯದ ವೇಳೆ ಈ ದುರಂತ ಸಂಭವಿಸಿದೆ. ಕುಳ್ಳಯ್ಯ ಮೃತ ಕೂಲಿ ಕಾರ್ಮಿಕ. ಬೋರಯ್ಯ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮನೆ ದುರಸ್ತಿ ಮಾಡುತ್ತಿದ್ದ ವೇಳೆ ಏಕಾಏಕಿ ಮನೆ ಗೋಡೆ ಕುಸಿದು ಬಿದ್ದಿದ್ದು, ಕುಳ್ಳಯ್ಯ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...