alex Certify ಮಳೆಯಲ್ಲೇ ʼಆನ್‌ ಲೈನ್ʼ ಕ್ಲಾಸ್‌‌ ಅಟೆಂಡ್‌ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಲ್ಲೇ ʼಆನ್‌ ಲೈನ್ʼ ಕ್ಲಾಸ್‌‌ ಅಟೆಂಡ್‌ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ

ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ ಈ ಚಿತ್ರದಲ್ಲಿ ರಸ್ತೆ ಬದಿಯಲ್ಲಿ ಮಗಳು ಕುಳಿತು ಕ್ಲಾಸ್ ಅಟೆಂಡ್ ಮಾಡುತ್ತಿದ್ದರೆ, ಅಪ್ಪ ಆಕೆಗಾಗಿ ಛತ್ರಿ ಹಿಡಿದಿದ್ದಾರೆ.

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಸುಳ್ಯ ತಾಲ್ಲೂಕಿನ ಬಾಳಕ್ಕ ಗ್ರಾಮದಲ್ಲಿ ಸರಿಯಾಗಿ ಮೊಬೈಲ್ ನೆಟ್ವರ್ಕ್ ಸಿಗದೇ ಇರುವ ಕಾರಣ ವಿದ್ಯಾರ್ಥಿಗಳು ಆಗಾಗ ತಂತಮ್ಮ ಮನೆಗಳಿಂದ ಹೊರಗೆ ಹೋಗಿ ಅಂತರ್ಜಾಲಕ್ಕೆ ಕನೆಕ್ಟ್ ಆಗಬೇಕಾಗುತ್ತದೆ.

ಮಳೆ, ಪ್ರವಾಹದಿಂದ ಹಾನಿ: ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ

ಗುಡ್ಡಗಾಡಿನ ಪ್ರದೇಶದ ವಿದ್ಯಾರ್ಥಿಗಳು ಆನ್ಲೈನ್ ತರಗತಿಗಳನ್ನು ಅಟೆಂಡ್ ಮಾಡಲು ಏನೆಲ್ಲಾ ಹರಸಾಹಸ ಮಾಡುತ್ತಾರೆ ಎಂಬುದಕ್ಕೆ ಈ ಚಿತ್ರ ಸಾಕ್ಷಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...