alex Certify ಕಾಮದ ಮದದಲ್ಲಿ ನೀಚ ಕೃತ್ಯವೆಸಗಿದ ಕಿಡಿಗೇಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ನೀಚ ಕೃತ್ಯವೆಸಗಿದ ಕಿಡಿಗೇಡಿ ಅರೆಸ್ಟ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ ಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಎರಡು ತಿಂಗಳ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ.

ಕರು ಸೆಹ್ರಾಮೌವಿನ ಚಾನ್‌ಪುರ್ ಗ್ರಾಮದ ನಿವಾಸಿ ಧಾರಾ ಸಿಂಗ್ ಎಂಬ ವ್ಯಕ್ತಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಹಸುವಿನೊಂದಿಗೆ ಅಸಹಜ ಭಂಗಿಯಲ್ಲಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವ್ಯಕ್ತಿಯನ್ನು ರಾಮಪ್ರಸಾದ್(35) ಎಂದು ಗುರುತಿಸಲಾಗಿದ್ದು, ಚಾನ್‌ ಪುರ ಗ್ರಾಮದ ನಿವಾಸಿಯಾಗಿದ್ದಾರೆ.

ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ನಗರ) ಸಂಜಯ್ ಕುಮಾರ್ ಹೇಳಿದ್ದಾರೆ. ಕರುವಿನ ವೈದ್ಯಕೀಯ ಪರೀಕ್ಷೆಯನ್ನು ಪಶುವೈದ್ಯರಿಂದ ನಡೆಸಲಾಗಿದ್ದು, ಆರೋಪಿಯನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...