alex Certify ರಭಸದಿಂದ ಹರಿಯುವ ನೀರಿನಲ್ಲಿ ಓಡುವ ಯುವಕ: ಅಚ್ಚರಿಯ ವಿಡಿಯೋ ವೈರಲ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಭಸದಿಂದ ಹರಿಯುವ ನೀರಿನಲ್ಲಿ ಓಡುವ ಯುವಕ: ಅಚ್ಚರಿಯ ವಿಡಿಯೋ ವೈರಲ್​

ಸಾಮಾಜಿಕ ಮಾಧ್ಯಮದಲ್ಲಿ ಚಿತ್ರ ವಿಚಿತ್ರ ವಿಷಯಗಳು ವೈರಲ್​ ಆಗುತ್ತವೆ. ಅವುಗಳ ಪೈಕಿ ಕೆಲವೊಂದು ನಂಬಲು ಅಸಾಧ್ಯ ಎನಿಸುತ್ತದೆ. ಅಂಥದ್ದೇ ಒಂದು ವಿಡಿಯೋ ಈಗ ಚಕಿತಗೊಳಿಸುತ್ತದೆ.

ವೈರಲ್ ಆಗಿರುವ ವೀಡಿಯೊದಲ್ಲಿ ವ್ಯಕ್ತಿಯೊಬ್ಬರು ನೀರಿನ ಮೇಲೆ ಓಡುತ್ತಿರುವುದನ್ನು ನೋಡಬಹುದು. ನೀರಿನಲ್ಲಿ ಈಜುವುದನ್ನು ಎಲ್ಲರೂ ನೋಡಿರುತ್ತೇವೆ. ಆದರೆ ರಭಸದಿಂದ ಹರಿಯುವ ನೀರಿನಲ್ಲಿ ಓಡುವುದು ಊಹಿಸಿಕೊಳ್ಳುವುದೂ ಕಷ್ಟ.

ಆದರೆ ಈ ವಿಡಿಯೋದಲ್ಲಿ ಯುವಕ ಅದನ್ನು ಸಾಧಿಸಿ ತೋರಿಸಿದ್ದಾರೆ. ಆತ ಅತಿವೇಗದಲ್ಲಿ ಓಡುತ್ತಿದ್ದಾಗ ದಾರಿ ಮಧ್ಯೆ ಸಮತೋಲನ ತಪ್ಪಿ ಜಾರಿ ಕೆಳಗೆ ಬೀಳುವುದನ್ನು ನೋಡಬಹುದು. ಆತ ಬಿದ್ದ ಎನ್ನುವುದು ದೊಡ್ಡ ವಿಷಯವಲ್ಲ. ಆದರೆ ಈ ವ್ಯಕ್ತಿ ಒಂದು ನಿರ್ದಿಷ್ಟ ದೂರದವರೆಗೆ ಸ್ಲೈಡ್‌ನಲ್ಲಿ ಹೇಗೆ ಓಡುತ್ತಾನೆ ಎನ್ನುವುದೇ ಅಚ್ಚರಿಯಾಗುತ್ತದೆ.

ಇದು ನಿಜಕ್ಕೂ ಬಗೆಹರಿಯಲಾಗದ ಸಮಸ್ಯೆ ಎಂದು ಹಲವರು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು 3.5 ಮಿಲಿಯನ್ ಮಂದಿ ವೀಕ್ಷಿಸಿದ್ದಾರೆ.

— vids that go hard (@vidsthatgohard) March 2, 2023

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...