alex Certify 1 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ಪಾಪಿಗೆ ಜೀವಾವಧಿ ಶಿಕ್ಷೆ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ಪಾಪಿಗೆ ಜೀವಾವಧಿ ಶಿಕ್ಷೆ…..!

ರಾಜಸ್ಥಾನದ ಅಲ್ವಾರ್​ನಲ್ಲಿರುವ ಪೊಕ್ಸೋ ನ್ಯಾಯಾಲಯವು 2016ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಉದಂಡಾಸ್​ ಎಂಬಾತ 2016ರಲ್ಲಿ ರಾಜಸ್ಥಾನದ ಅಲ್ವಾರ್​ ಜಿಲ್ಲೆಯ ಭಿವಾಡಿಯಲ್ಲಿ 1 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ. ಈ ಪಾಪಿ ಕೃತ್ಯ ಎಸಗಿದ ಉದಂಡಾಸ್​ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್​ 45 ಸಾವಿರ ರೂಪಾಯಿ ದಂಡ ವಿಧಿಸಿದೆ. ಪೊಕ್ಸೋ ಕೋರ್ಟ್ ನ್ಯಾಯಾಧೀಶ ಅನೂಪ್​ ಕುಮಾರ್​ ಪಾಠಕ್​ ತೀರ್ಪನ್ನ ಪ್ರಕಟಿಸಿದ್ರು.

ಇನ್ನು ಈ ವಿಚಾರವಾಗಿ ಮಾತನಾಡಿದ ವಿಶೇಷ ಪಬ್ಲಿಕ್​ ಪ್ರಾಸಿಕ್ಯೂಟರ್​​ ರೋಶನ್​ ದೀನ್​ ಖಾನ್​, ಭಿವಾಡಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ 1 ವರ್ಷ ಹಸುಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...